ರಾಜ್ಯ

ನಟಿ ರಮ್ಯಾ ಬೆನ್ನಿಗೆ ನಿಂತ ನಟ ಶಿವರಾಜ್‌ ಕುಮಾರ್‌

ಬೆಂಗಳೂರು: ಕೊಲೆಯಾದ ರೇಣುಕಾಸ್ವಾಮಿಗೆ ನ್ಯಾಯ ಸಿಗಲಿ ಎಂದಿದ್ದಕ್ಕೆ ನಟ ದರ್ಶನ್‌ ಅಭಿಮಾನಿಗಳು ಅಶ್ಲೀಲ ಕಮೆಂಟ್‌ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಶಿವರಾಜ್‌ ಕುಮಾರ್‌ ಅವರು ರಮ್ಯಾ ಪರ ನಿಂತಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು, ನಟಿ ರಮ್ಯಾ ನಿಲುವು ಸರಿಯಾಗಿದೆ. ರಮ್ಯಾ ಜೊತೆ ನಾವು ಸದಾ ನಿಲ್ಲುತ್ತೇವೆ. ನಟಿ ರಮ್ಯಾ ವಿರುದ್ಧ ಬಳಸಿದ ಪದ ಖಂಡನೀಯ. ಯಾವ ಮಹಿಳೆ ವಿರುದ್ಧವೂ ಮಾತನಾಡಿರುವುದು ಸರಿಯಲ್ಲ. ಈ ರೀತಿಯ ಹೇಳಿಕೆ ನೀಡಬಾರದು. ಸೋಷಿಯಲ್‌ ಮೀಡಿಯಾವನ್ನು ಏಳಿಗೆಗಾಗಿ ಬಳಸಿ ಎಂದು ಸಲಹೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

4 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

5 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

5 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

5 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

5 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

6 hours ago