Mysore
25
clear sky

Social Media

ಗುರುವಾರ, 11 ಡಿಸೆಂಬರ್ 2025
Light
Dark

ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ನಿವಾಸಕ್ಕೆ ಯಶ್‌ ದಂಪತಿ ಭೇಟಿ

ಬೆಂಗಳೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ನಿವಾಸಕ್ಕೆ ನಟ ಯಶ್‌ ಹಾಗೂ ರಾಧಿಕಾ ಪಂಡಿತ್‌ ಭೇಟಿ ನೀಡಿ, ಶಿವಣ್ಣ ಅವರ ಆರೋಗ್ಯ ವಿಚಾರಿಸಿದ್ದಾರೆ.

ಇತ್ತೀಚೆಗೆ ಚಿಕಿತ್ಸೆಗಾಗಿ ಶಿವಣ್ಣ ಅವರು ಅಮೆರಿಕಾಗೆ ಹೊರಟ ಸಂದರ್ಭದಲ್ಲಿ ಯಶ್‌ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದರು. ಆ ನಂತರ ಗುಣಮುಖರಾಗಿ ವಿದೇಶದಿಂದ ಶಿವಣ್ಣ ವಿದೇಶದಿಂದ ಬಂದಮೇಲೆ ಶಿವಣ್ಣರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನಟ ಶಿವರಾಜ್‌ ಕುಮಾರ್‌ ನಿವಾಸಕ್ಕೆ ಯಶ್‌ ಹಾಗೂ ರಾಧಿಕಾ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

 

Tags:
error: Content is protected !!