ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಿವಾಸಕ್ಕೆ ನಟ ಯಶ್ ಹಾಗೂ ರಾಧಿಕಾ ಪಂಡಿತ್ ಭೇಟಿ ನೀಡಿ, ಶಿವಣ್ಣ ಅವರ ಆರೋಗ್ಯ ವಿಚಾರಿಸಿದ್ದಾರೆ.
ಇತ್ತೀಚೆಗೆ ಚಿಕಿತ್ಸೆಗಾಗಿ ಶಿವಣ್ಣ ಅವರು ಅಮೆರಿಕಾಗೆ ಹೊರಟ ಸಂದರ್ಭದಲ್ಲಿ ಯಶ್ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದರು. ಆ ನಂತರ ಗುಣಮುಖರಾಗಿ ವಿದೇಶದಿಂದ ಶಿವಣ್ಣ ವಿದೇಶದಿಂದ ಬಂದಮೇಲೆ ಶಿವಣ್ಣರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಯಶ್ ಹಾಗೂ ರಾಧಿಕಾ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…