Mysore
26
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.

ಈ ಬಗ್ಗೆ ಕಾವ್ಯಾಗೌಡ ಅಕ್ಕ ಭವ್ಯಗೌಡ ರಾಮಮೂರ್ತಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟಿ ಕಾವ್ಯಾಗೌಡ ಅವರ ಮೇಲೆ ಹಲ್ಲೆ ನಡೆಸಿದ್ದು, ಆಕೆಯ ಪತಿ ಸೋಮಶೇಖರ್‌ಗೂ ಚಾಕುವಿನಿಂದ ಇರಿದಿದ್ದಾರೆ. ಗಾಯಾಳುಗಳಿಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾವ್ಯಾ ಪತಿ ಸೋಮಶೇಖರ್‌ ಅವರ ಸಂಬಂಧಿಕರಾದ ಪ್ರೇಮ, ನಂದೀಶ್‌, ಪ್ರಿಯಾ, ರವಿಕುಮಾರ್‌ ಎಂಬುವವರು ಹಲ್ಲೆ ನಡೆಸಿದ್ದಾರೆ ಎಂದು ಕಾವ್ಯಾಗೌಡ ಆರೋಪಿಸಿದ್ದಾರೆ.

Tags:
error: Content is protected !!