ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.
ಈ ಬಗ್ಗೆ ಕಾವ್ಯಾಗೌಡ ಅಕ್ಕ ಭವ್ಯಗೌಡ ರಾಮಮೂರ್ತಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಟಿ ಕಾವ್ಯಾಗೌಡ ಅವರ ಮೇಲೆ ಹಲ್ಲೆ ನಡೆಸಿದ್ದು, ಆಕೆಯ ಪತಿ ಸೋಮಶೇಖರ್‌ಗೂ ಚಾಕುವಿನಿಂದ ಇರಿದಿದ್ದಾರೆ. ಗಾಯಾಳುಗಳಿಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾವ್ಯಾ ಪತಿ ಸೋಮಶೇಖರ್ ಅವರ ಸಂಬಂಧಿಕರಾದ ಪ್ರೇಮ, ನಂದೀಶ್, ಪ್ರಿಯಾ, ರವಿಕುಮಾರ್ ಎಂಬುವವರು ಹಲ್ಲೆ ನಡೆಸಿದ್ದಾರೆ ಎಂದು ಕಾವ್ಯಾಗೌಡ ಆರೋಪಿಸಿದ್ದಾರೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…