ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ವಿಶ್ವ ಮಾನ್ಯತೆ ದೊರಕಿಸಿದ ಶಿಸ್ತುಬದ್ಧ ರಾಜಕಾರಣಿ ಎಸ್.ಎಂ.ಕೃಷ್ಣ ಎಂದು ನಟಿ ರಾಧಿಕಾ ಪಂಡಿತ್ ಭಾವುಕ ಪೋಸ್ಟ್ ಮಾಡಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿಗೆ ವಿಶ್ವ ಮಾನ್ಯತೆ ದೊರಕಿಸಿದ ಶಿಸ್ತುಬದ್ಧ ರಾಜಕಾರಣಿ. ಹಸನ್ಮುಖಿ, ಕಲಾಪ್ರೇಮಿಯಾಗಿ ಸದಾ ಕಾಲ ನಮ್ಮ ಕುಟುಂಬವನ್ನು ಪ್ರೋತ್ಸಾಹಿಸಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಆತ್ಮಕ್ಕೆ ಶಾಂತಿ ಕೋರುತ್ತೇವೆ. ಓಂ ಶಾಂತಿ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ.
ಕಳೆದ 2016ರಲ್ಲಿ ಯಶ್ ಹಾಗೂ ರಾಧಿಕಾ ಮದುವೆಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಂದು ಹಾರೈಸಿದ ಫೋಟೋ ಶೇರ್ ಮಾಡಿ ನಟಿ ಕಂಬನಿ ಮಿಡಿದಿದ್ದಾರೆ.
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…