ರಾಜ್ಯ

ಜಾಮೀನು ಕೋರಿ ಸೆಷನ್ಸ್‌ ಕೋರ್ಟ್‌ ಮೊರೆಹೋದ ನಟಿ ರನ್ಯಾ

ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರನ್ಯಾ ರಾವ್‌ 15 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನು ಕೋರಿ ಸೆಷನ್ಸ್‌ ಕೋರ್ಟ್‌ ಮೊರೆ ಹೋಗಿದ್ದಾರೆ.

ಪ್ರಕರಣ ಸಂಬಂಧ ಜಾಮೀನು ಕೋರಿ ನಟಿ ರನ್ಯಾ ರಾವ್‌ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಜಾಗೊಳಿಸಿತ್ತು. ಇದೀಗ ರನ್ಯಾ ಪರ ವಕೀಲರು ಜಾಮೀನು ಕೋರಿ ಸೆಷನ್ಸ್‌ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಈ ಅರ್ಜಿ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಪ್ರಕರಣ ಕುರಿತು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ತನಿಖೆ ನಡೆಸುತ್ತಿದೆ.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

19 mins ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

49 mins ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

2 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

3 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

4 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

4 hours ago