ಬೆಂಗಳೂರು: ವಿಶ್ವ ವಿಖ್ಯಾತ ದಸರಾ ಹಬ್ಬದ ಪ್ರಯುಕ್ತ ಮೈಸೂರಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿರುವುದರಿಂದ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಲಿದೆ. ಪ್ರಯಾಣಿಕರ ನಿರೀಕ್ಷಿತ ಅಧಿಕ ದಟ್ಟಣೆಯನ್ನು ಕಡಿಮೆಗೊಳಿಸಲು ನೈಋತ್ಯ ವಲಯವು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಣೆ ಮಾಡಲಿದೆ.
ಅಧಿಕ ಬೋಗಿಗಳನ್ನು ಜೋಡಿಸುವ ರೈಲುಗಳ ವಿವರ
ಒಂದು ಸ್ಲೀಪರ್ ಕ್ಲಾಸ್
1.ಅಕ್ಟೋಬರ್ 4 ರಿಂದ 15 ರವರೆಗೆ ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಎಕ್ಸ್‌ಪ್ರೆಸ್
2.ಅಕ್ಟೋಬರ್ 1 ರಿಂದ 12 ರವರೆಗೆ ರೈಲು ಸಂಖ್ಯೆ 17302 ಬೆಳಗಾವಿ-ಮೈಸೂರು ಎಕ್ಸ್‌ಪ್ರೆಸ್
3.ಅಕ್ಟೋಬರ್ 2 ರಿಂದ 13 ರವರೆಗೆ ರೈಲು ಸಂಖ್ಯೆ 06233/06234 ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್‌ಪ್ರೆಸ್
4.ಅಕ್ಟೋಬರ್ 2 ರಿಂದ 13 ರವರೆಗೆ ರೈಲು ಸಂಖ್ಯೆ 17307 ಮೈಸೂರು-ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್
5.ಅಕ್ಟೋಬರ್ 3 ರಿಂದ 14 ರವರೆಗೆ ರೈಲು ಸಂಖ್ಯೆ 17308 ಬಾಗಲಕೋಟೆ-ಮೈಸೂರು ಬಸವ ಎಕ್ಸ್‌ಪ್ರೆಸ್
6.ಅಕ್ಟೋಬರ್ 1 ರಿಂದ 12 ರವರೆಗೆ ರೈಲು ಸಂಖ್ಯೆ 16591 ಎಸ್‌ಎಸ್‌ಎಸ್ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸ್‌ಪ್ರೆಸ್
7.ಅಕ್ಟೋಬರ್ 4 ರಿಂದ 15 ರವರೆಗೆ ರೈಲು ಸಂಖ್ಯೆ 16592 ಮೈಸೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ ಹಂಪಿ ಎಕ್ಸ್‌ಪ್ರೆಸ್
8.ಅಕ್ಟೋಬರ್ 2 ರಿಂದ 13 ರವರೆಗೆ ರೈಲು ಸಂಖ್ಯೆ 16535 ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್
9.ಅಕ್ಟೋಬರ್ 3 ರಿಂದ 14 ರವರೆಗೆ ರೈಲು ಸಂಖ್ಯೆ 16536 ಪಂಢರಪುರ ಗೋಲಗುಂಬಜ್ ಎಕ್ಸ್‌ಪ್ರೆಸ್
ಎರಡು ಸ್ಲೀಪರ್ ಕ್ಲಾಸ್
1.ಅಕ್ಟೋಬರ್ 3 ರಿಂದ 12 ರವರೆಗೆ ರೈಲು ಸಂಖ್ಯೆ 16227 ಮೈಸೂರು-ತಾಳಗುಪ್ಪ ಎಕ್ಸ್‌ಪ್ರೆಸ್
2.ಅಕ್ಟೋಬರ್ 4 ರಿಂದ 13 ರವರೆಗೆ ರೈಲು ಸಂಖ್ಯೆ 16228 ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್
ಒಂದು ಸಾಮಾನ್ಯ ದ್ವಿತೀಯ ದರ್ಜೆ ಬೋಗಿ
1.ಅಕ್ಟೋಬರ್ 4 ರಿಂದ 13 ರವರೆಗೆ ರೈಲು ಸಂಖ್ಯೆ 06543/06544 ಮೈಸೂರು-ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ಸ್ಪೆಷಲ್
2.ಅಕ್ಟೋಬರ್ 4 ರಿಂದ 13 ರವರೆಗೆ ರೈಲು ಸಂಖ್ಯೆ 16221 ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್
3.ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ತಾಳಗುಪ್ಪ ಕುವೆಂಪು ಎಕ್ಸ್‌ಪ್ರೆಸ್
4.ಅಕ್ಟೋಬರ್ 3 ರಿಂದ 12 ರವರೆಗೆ ರೈಲು ಸಂಖ್ಯೆ 06273/06274 ಕೆಎಸ್‌ಆರ್ ಬೆಂಗಳೂರು-ಅರಸೀಕೆರೆ-ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್
5.ಅಕ್ಟೋಬರ್ 3 ರಿಂದ 12 ರವರೆಗೆ ರೈಲು ಸಂಖ್ಯೆ 06581/06582 ಕೆಎಸ್‌ಆರ್ ಬೆಂಗಳೂರು-ಚನ್ನಪಟ್ಟಣ-ಕೆಎಸ್‌ಆರ್ ಬೆಂಗಳೂರು ಪ್ಯಾಸೆಂಜರ್
6.ಅಕ್ಟೋಬರ್ 3 ರಿಂದ 12 ರವರೆಗೆ ರೈಲು ಸಂಖ್ಯೆ 06213 ಅರಸೀಕೆರೆ-ಮೈಸೂರು ಪ್ಯಾಸೆಂಜರ್
7.ಅಕ್ಟೋಬರ್ 5 ರಿಂದ 14 ರವರೆಗೆ ರೈಲು ಸಂಖ್ಯೆ 06214 ಮೈಸೂರು-ಅರಸೀಕೆರೆ ಪ್ಯಾಸೆಂಜರ್
8.ಅಕ್ಟೋಬರ್ 3 ರಿಂದ 12 ರವರೆಗೆ ರೈಲು ಸಂಖ್ಯೆ 16225 ಮೈಸೂರು-ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್
9.ಅಕ್ಟೋಬರ್ 5 ರಿಂದ 14 ರವರೆಗೆ ರೈಲು ಸಂಖ್ಯೆ 16226 ಶಿವಮೊಗ್ಗ ಟೌನ್-ಚಿಕ್ಕಮಗಳೂರು ಪ್ಯಾಸೆಂಜರ್
10.ಅಕ್ಟೋಬರ್ 3 ರಿಂದ 12 ರವರೆಗೆ ರೈಲು ಸಂಖ್ಯೆ 07365 ಶಿವಮೊಗ್ಗ ಟೌನ್-ಚಿಕ್ಕಮಗಳೂರು ಪ್ಯಾಸೆಂಜರ್
11.ಅಕ್ಟೋಬರ್ 5 ರಿಂದ 14 ರವರೆಗೆ ರೈಲು ಸಂಖ್ಯೆ 07366 ಚಿಕ್ಕಮಗಳೂರು-ಶಿವಮೊಗ್ಗ ಟೌನ್ ಪ್ಯಾಸೆಂಜರ್
12.ಅಕ್ಟೋಬರ್ 4 ರಿಂದ 13 ರವರೆಗೆ ರೈಲು ಸಂಖ್ಯೆ 16239/16240 ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್
13.ಅಕ್ಟೋಬರ್ 1 ರಿಂದ 12 ರವರೆಗೆ ರೈಲು ಸಂಖ್ಯೆ 06267 ಅರಸೀಕೆರೆ-ಮೈಸೂರು ಪ್ಯಾಸೆಂಜರ್
14.ಅಕ್ಟೋಬರ್ 4 ರಿಂದ 15 ರವರೆಗೆ ರೈಲು ಸಂಖ್ಯೆ 06268 ಮೈಸೂರು-ಅರಸೀಕೆರೆ ಪ್ಯಾಸೆಂಜರ್
15.ಅಕ್ಟೋಬರ್ 1 ರಿಂದ 12 ರವರೆಗೆ ರೈಲು ಸಂಖ್ಯೆ 06269 ಮೈಸೂರು-ಎಸ್‌ಎಂವಿಟಿ ಬೆಂಗಳೂರು ಪ್ಯಾಸೆಂಜರ್
16.ಅಕ್ಟೋಬರ್ 3 ರಿಂದ 14 ರವರೆಗೆ ರೈಲು ಸಂಖ್ಯೆ 06270 ಎಸ್‌ಎಂವಿಟಿ ಬೆಂಗಳೂರು-ಮೈಸೂರು
17.ಅಕ್ಟೋಬರ್ 2 ರಿಂದ 13 ರವರೆಗೆ ರೈಲು ಸಂಖ್ಯೆ 16529 ಎಸ್‌ಎಂವಿಟಿ ಬೆಂಗಳೂರು-ಕರೈಕಲ್ ಎಕ್ಸ್‌ಪ್ರೆಸ್
18.ಅಕ್ಟೋಬರ್ 3 ರಿಂದ 14 ರವರೆಗೆ ಕರೈಕಲ್-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತದೆ ಎಂದು ನೈಋತ್ಯ ರೈಲ್ವೆ ವಲಯ ತಿಳಿಸಿದೆ.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…