ರಾಜ್ಯ

ಏರೋ ಇಂಡಿಯಾ-2025: ರಾಜನಾಥ್‌ ಸಿಂಗ್‌ ಮೇಲ್ವಿಚಾರಣೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ 5 ದಿನಗಳವರೆಗೆ ನಡೆಯುವ 15ನೇ ಬೆಂಗಳೂರು ಏರ್‌ ಶೋನಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಎಎಎಲ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಸಚಿವರು, ಆತ್ಯಾಧುನಿಕ ರಕ್ಷಣಾ ತಂತ್ರಜ್ಞಾನ ಹಾಗೂ ಜಾಗತಿಕ ವಾಯುಯಾನ ಕ್ಷೇತ್ರದ ಶ್ರೇಷ್ಠತಗೆ ಈ ಬಾರಿಯ ಬೆಂಗಳೂರು ʼಏರೋ ಇಂಡಿಯಾ-2025ʼ ʼಏರ್‌ ಶೋʼ ಸಾಕ್ಷಿಯಾಗಲಿದೆ ಎಂದು ಹೇಳಿದರು.

ಯಲಹಂಕದ ವಾಯುನೆಲೆಯಲ್ಲಿ ಫೆ.10 ರಿಂದ ಫೆ.14ರವರೆಗೆ ʼಏರೋ ಇಂಡಿಯಾ-2025ʼ ವೈಮಾನಿಕ ಪ್ರದರ್ಶನ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago