pig
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಹೆಬ್ಬರಿ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ದೃಢವಾಗಿದೆ.
ವೆಂಕಟರೆಡ್ಡಿ ಎಂಬುವವರಿಗೆ ಸೇರಿದ ಹಂದಿಗಳ ಫಾರಂನಲ್ಲಿ 200 ಹಂದಿಗಳಿದ್ದು, ಅನುಮಾನಾಸ್ಪದವಾಗಿ ಹಂದಿಗಳು ಸಾವನ್ನಪ್ಪಲು ಆರಂಭಿಸಿವೆ.
ಆಗಸ್ಟ್.14ರಿಂದಲೇ ಹಂದಿಗಳು ಸಾವನ್ನಪ್ಪುತ್ತಿದ್ದು, ಸತ್ತ ಹಂದಿಗಳನ್ನು ಸಮೀಪದ ಹೆಬ್ಬರಿ ಗ್ರಾಮದ ಕೆರೆಗೆ ಬಿಸಾಡಲಾಗಿದೆ. ಪರಿಣಾಮ ಹಂದಿಗಳು ಕೊಳೆತು ದುರ್ವಾಸನೆ ಬೀರುತ್ತಿವೆ. ಇದರಿಂದ ಇಡೀ ಕೆರೆಯ ನೀರು ಮಲಿನವಾಗಿದೆ.
ಪಶುಪಾಲನಾ ಇಲಾಖೆ ಅಧಿಕಾರಿಗಳು ಸತ್ತ ಹಂದಿಗಳ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ಹಂದಿ ಜ್ವರ ದೃಢಪಟ್ಟಿದೆ. ಘಟನೆ ಬಳಿಕ ಫಾರಂನಲ್ಲಿದ್ದ 57 ಹಂದಿಗಳನ್ನು ಸಾಮೂಹಿಕ ಹತ್ಯೆ ನಡೆಸಲಾಗಿದೆ. ಮತ್ತೊಂದೆಡೆ ತಾಲ್ಲೂಕು ಆಡಳಿತ ಕೆರೆಯಲ್ಲಿ ಬಿಸಾಡಿರುವ ಹಂದಿಯ ಮೃತದೇಹದ ಕಳೇಬರಗಳನ್ನು ಜೆಸಿಬಿ ಮೂಲಕ ತೆಗೆದು ಮಣ್ಣಿನಲ್ಲಿ ಮುಚ್ಚಿ ಹಾಕುತ್ತಿದೆ.
ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಇಂದು 2026-27ನೇ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್‌ನಲ್ಲಿ…
ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ತೆರಿಗೆಗೆ ಸಂಬಂಧಿಸಿದಂತೆ ಹಲವು…
ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ದೇಶಾದ್ಯಂತ 500 ಹೊಸ…
ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ಪ್ರತಿ ಜಿಲ್ಲೆಗೊಂದು ಬಾಲಕಿಯ…
ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ಇದು ಅವರ 9ನೇ…
ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ಇದು ಅವರ 9ನೇ…