ರಾಯಚೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ದಂಪತಿ ಅವರಿಂದು ಮಂತ್ರಾಲಯಕ್ಕೆ ಭೇಟಿ ನೀಡಿ ಗುರು ರಾಘವೇಂದ್ರ ಸ್ವಾಮಿಗಳ ಮೂಲ ವೃಂದಾವನ ದರ್ಶನ ಪಡೆದು ಪುನೀತರಾದರು.
ಈ ವೇಳೆ ಮೂಲ ವೃಂದಾವನಕ್ಕೆ ಚಲುವರಾಯಸ್ವಾಮಿ ದಂಪತಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ದಂಪತಿಗೆ ಆಶೀರ್ವಚನ ಹಾಗೂ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.
ರಾಯಚೂರು ಕೃಷಿ ವಿವಿಯಲ್ಲಿ ಆಯೋಜಿಸಿರುವ ಕೃಷಿ ಮೇಳಕ್ಕೆ ಸಚಿವ ಚಲುವರಾಯಸ್ವಾಮಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದು ರಾಯಚೂರು ಕಡೆ ಪ್ರಯಾಣ ಬೆಳೆಸಿದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…