Minister Eshwar Khandre
ಬೆಂಗಳೂರು: ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ಎಐ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಆಧಾರಿತ ಡ್ರೋನ್ ಕ್ಯಾಮರಾ ಅಳವಡಿಸಲಾಗುವುದು. ಕಾಡುಪ್ರಾಣಿಗಳು ನಾಡಿನತ್ತ ಬಾರದಂತೆ ಕ್ರಮ ಕೈಗೊಳ್ಳಲು ಕಮಾಂಡಿಂಗ್ ಸೆಂಟರ್ ತೆರೆಯಲಾಗುವುದು ಎಂದು ತಿಳಿಸಿದರು.
ಚಿತ್ರದುರ್ಗ: ‘ನಾನು ಬರೀ ಖಾಲಿ ಮಾತನಾಡುವ ಗಿರಾಕಿ ಅಲ್ಲ. ರಾಜ್ಯದ ಪ್ರಜಾ ಸೇವಕನಾಗಿ ನುಡಿದಂತೆ ನಡೆಯುತ್ತೇನೆ’ ಎಂದು ಮುಖ್ಯಮಂತ್ರಿ ಡಿ.ಕೆ.…
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅನುಭವಿಸಿದ ಸೋಲಿಗೆ ನೈತಿಕ ಹೊಣೆ ಹೊತ್ತು, ತಮ್ಮನ್ನೂ ಸೇರಿ 26 ಕಾಂಗ್ರೆಸ್ ಶಾಸಕರು ಶಾಸಕ…
ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ವ್ಯಾಪ್ತಿಯಲ್ಲಿ ಸುಮಾರು 35 ವರ್ಷ ವಯಸ್ಸಿನ…
ಬೆಂಗಳೂರು: ಬಂಗಾಳ ಉಪಸಾಗರದಲ್ಲಿ ರೂಪುಗೊಂಡಿರುವ ‘ಮುರಸು’ ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ…
ಮೈಸೂರು: ಅರಮನೆ ಸಮೀಪದ ಚಾಮರಾಜ ವೃತ್ತದ ಬಳಿ ಸ್ಕೂಟರ್ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ವಿದ್ಯಾರ್ಥಿನಿ…
ಕೆ.ಆರ್.ನಗರ: ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ 25 ವರ್ಷದ ಸುಶ್ಮಿತಾ ಹಾಗೂ ಅವರ ನವಜಾತ ಶಿಶು…