ರಾಜ್ಯ

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ.

ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದು ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ದಿನೇಶ್‌ ಗುಂಡೂರಾವ್‌ ಅವರನ್ನು ಪುದುಚೇರಿ ವಿಧಾನಸಭೆ ಚುನಾವಣೆ 2026ಕ್ಕೆ ಎಐಸಿಸಿ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಮಾರ್ಚ್.‌10ರ ಬಳಿಕ ಕೇಂದ್ರ ಚುನಾವಣಾ ಆಯೋಗ ಪುದುಚೇರಿ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆಯಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಶಾಂತಿ ನೆಲೆಸಲಿ

ಏಕಸ್ವಾಮ್ಯ ಸಾಧಿಸಲು ತಯಾರು ಪರಮಾಣು ಅಣ್ವಸ್ತ್ರ ಅದಕ್ಕಾಗಿಯೇ ನಿಲ್ಲದೆ ನಡೆಯುತ್ತಿದೆ ವಾಯು, ಡ್ರೋನ್, ಕ್ಷಿಪಣಿ ದಾಳಿ ನೆತ್ತರು ಹರಿಯುತ್ತಿದೆ ಹಿಂಸೆ…

45 mins ago

ಓದುಗರ ಪತ್ರ: ಸಂಬಂಧ..!

ಸಂಬಂಧ..! ಒಂದೊಂದು ರೀತಿ ಒಬ್ಬೊಬ್ಬರ ಸಂಬಂಧ.. ಇವರದು ಹಾಲು-ಜೇನು ಅವರದು ಎಣ್ಣೆ-ಸೀಗೆಕಾಯಿ ಬೇಕಿದ್ದರೆ ಗಮನಿಸಿ.. ಇರಾನ್ -ಇಸ್ರೇಲ್ ಹಾವು-ಮುಂಗುಸಿ !…

48 mins ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಿರ್ಗಮನ ದ್ವಾರದ ಬಳಿ ಮರವೊಂದು ಒಣಗಿ ನಿಂತಿದ್ದು, ಯಾವಾಗಲಾದರೂ ಬೀಳುವ ಸಾಧ್ಯತೆಯಿದೆ. ಕ್ರಾ-ರ್ಡ್ ಹಾಲ್…

49 mins ago

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸದ ಎಸ್ಕಲೇಟರ್

ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ…

51 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಗಂಭೀರ ಸಮಸ್ಯೆ ಎದುರಿಸಲು ಒಟ್ಟಾದವರೂ ಸಿನಿಮಾ ಪ್ರಚಾರವೂ

ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ…

53 mins ago

ಬೇಸಿಗೆ ತಾಪಮಾನದಲ್ಲೂ ಉತ್ತಮ ಹೈನುಗಾರಿಕೆ

ಬೇಸಿಗೆಯಲ್ಲೂ ೨.೮೦ ಲಕ್ಷ ಲೀ. ಹಾಲು ಸಂಗ್ರಹ; ಚಾಮುಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು. ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಸಹಕಾರ ಹಾಲು…

1 hour ago