ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ.
ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದು ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.
ದಿನೇಶ್ ಗುಂಡೂರಾವ್ ಅವರನ್ನು ಪುದುಚೇರಿ ವಿಧಾನಸಭೆ ಚುನಾವಣೆ 2026ಕ್ಕೆ ಎಐಸಿಸಿ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಮಾರ್ಚ್.10ರ ಬಳಿಕ ಕೇಂದ್ರ ಚುನಾವಣಾ ಆಯೋಗ ಪುದುಚೇರಿ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆಯಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…