ಬೆಂಗಳೂರು: ಇಲ್ಲಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶಾಖಪಟ್ಟಣಕ್ಕೆ ಹೋಗಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಮರಳಿ ಬೆಂಗಳೂರು ನಿಲ್ದಾಣಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಶಾಖಪಟ್ಟಣದತ್ತ ಹಾರಿದ್ದ ಏರ್ ಇಂಡಿಯಾ ವಿಮಾನವೂ ತಾಂತ್ರಿಕ ದೋಷದಿಂದ ಇಂದು(ಜನವರಿ.25) ಬೆಳಿಗ್ಗೆ 10 ಗಂಟೆಗೆ ಟೇಕ್ ಆಫ್ ಆಗಿದೆ. ಆದರೆ ವಿಮಾನದ ಕೆಲವು ತಾಂತ್ರಿಕ ಸಮಸ್ಯೆಯಿಂದ ಹಲವು ಕಾಲ ಬೆಂಗಳೂರಿನ ಸುತ್ತಲು ತಿರುಗಿದ ಬಳಿಕ ನಿಲ್ದಾಣದಲ್ಲಿ ಟೇಕ್ ಆಫ್ ಆಗಿದೆ.
ಇನ್ನೂ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ತಾಂತ್ರಿಕ ದೋಷದ ಸಮಸ್ಯೆಯಿದ್ದರೂ ಯಾವುದೇ ರೀತಿಯ ತುರ್ತು ಭೂಸ್ಪರ್ಶವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ವಿಮಾನಯಾನ ಸಂಸ್ಥೆಯಿಂದ ಯಾವ ರೀತಿಯ ತಾಂತ್ರಿಕ ಸಮಸ್ಯೆ ಎಂಬ ಮಾಹಿತಿ ಮಾತ್ರ ಲಭ್ಯವಾಗಿಲ್ಲ.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…