ರಾಜ್ಯ

ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಂಭವವಿದೆ.

ಇಂದಿನಿಂದ ಅಕ್ಟೋಬರ್.‌27ರವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ಭಾರೀ ಮಳೆಯಾಗುವ ಸಂಭವ ಇರುವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: 52,000 ಭಾರತೀಯರು ತಾಯ್ನಾಡಿಗೆ ವಾಪಸ್‌

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ್‌ ಮುಂದುವರಿದಿರುವ ಹಿನ್ನೆಲೆಯಲ್ಲಿ 52,000 ಭಾರತೀಯರು ತಾಯ್ನಾಡಿಗೆ ವಾಪಸ್‌ ಆಗಿದ್ದಾರೆ. ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯ…

15 mins ago

ಮಂಡ್ಯ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ: ಎನ್. ಚಲುವರಾಯಸ್ವಾಮಿ

ಮಂಡ್ಯ: ದೇಶದಲ್ಲೆ ಮಂಡ್ಯ ಜಿಲ್ಲೆಯ ಪರಿಚಯ ಇದ್ದರೂ ಮಂಡ್ಯ ಜಿಲ್ಲೆಯೂ ಇನ್ನೂ ಹೆಚ್ಚಿನ ರೀತಿಯಲ್ಲಿ ಹಾಗೂ ಸಂಪೂರ್ಣವಾಗಿ ಅಭಿವೃದ್ಧಿ ಆಗಬೇಕು.…

29 mins ago

ಬೆಂಗಳೂರಿನಲ್ಲಿ ಜೂನಿಯರ್‌ ಎನ್‌ಟಿಆರ್‌ ನೋಡಲು ಮುಗಿಬಿದ್ದ ಅಭಿಮಾನಿಗಳು

ಬೆಂಗಳೂರು: ಖ್ಯಾತ ನಟ ಜೂನಿಯರ್‌ ಎನ್‌ಟಿಆರ್‌ ಅವರಿಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಆಸ್ಪತ್ರೆಯೊಂದರ ಉದ್ಘಾಟನೆಗೆ…

50 mins ago

ರಾಮನಗರ: ಲಾರಿಗೆ ಕಾರು ಡಿಕ್ಕಿ: ಮೂವರು ದುರ್ಮರಣ

ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ…

2 hours ago

ಕುವೈತ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ

ಕುವೈತ್‌ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್‌ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್‌ ಅಂತರಾಷ್ಟ್ರೀಯ…

2 hours ago

ಪಕ್ಕದ ಊರಿಗೆ ಪೂಜೆಗೆ ಹೋಗಿದ್ದ ಅರ್ಚಕ ನಿಗೂಢವಾಗಿ ಶವವಾಗಿ ಪತ್ತೆ

ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ…

3 hours ago