ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ ಹಂತ ತಲುಪಿರುವುದು ಬೆಳಕಿಗೆ ಬಂದಿದೆ.
ಬೆಂಗಳೂರನ್ನೂ ಮೀರಿಸುವ ಹಂತದಲ್ಲಿ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಗಾಳಿಯ ಗುಣಮಟ್ಟ ಕುಸಿದಿದ್ದು, ಉಸಿರಾಡಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಇದನ್ನು ಓದಿ: ಕರ್ನಾಟಕದಲ್ಲಿ ಮೈಕೊರೆಯುವ ಚಳಿ : 7ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಬೆಂಗಳೂರಿನ ಏರ್ ಕ್ವಾಲಿಟಿ ಕೆಲ ದಿನಗಳ ಹಿಂದೆ AQI 200 ದಾಟಿತ್ತು. ಈ ಮೂಲಕ ಜನರನ್ನು ಆತಂಕಕ್ಕೀಡುಮಾಡಿತ್ತು. ಇದೀಗ AQI ಬಳ್ಳಾರಿಯಲ್ಲಿ 200ರ ಗಡಿ ದಾಟಿದೆ. ಇದರೊಂದಿಗೆ PM2.5 ಮತ್ತು PM10 ಪ್ರಮಾಣ ಹೆಚ್ಚಳದಿಂದ ಉಸಿರಾಟದ ತೊಂದರೆ, ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿದೆ.
ಬಳ್ಳಾರಿಯಲ್ಲಿ ಇಂದು ದಿಢೀರನೇ ಗಾಳಿಯ ಗುಣಮಟ್ಟ 240ಕ್ಕೆ ತಲುಪಿದದು, ಶ್ವಾಸಕೋಶ ಕಾಯಿಲೆಯ ಜೊತೆಗೆ ಹೃದಯ ಸಂಬಂಧಿ ಸಮಸ್ಯೆಗಳು ಕಾಡುತ್ತಿವೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…