ರಾಜ್ಯ

2ನೇ ದಿನಕ್ಕೆ ಕಾಲಿಟ್ಟ ಏರ್‌ಶೋ: ಇಂದಿನ ವಿಶೇಷ ಏನು ಗೊತ್ತಾ?

ಬೆಂಗಳೂರು: ಯಲಹಂಕದಲ್ಲಿ ನಡೆಯುತ್ತಿರುವ ಏರ್‌ಶೋ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು 25ಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸಲಿವೆ.

ಏರ್‌ಶೋನ ಎರಡನೇ ದಿನವಾದ ಇಂದು ಕೂಡ ವ್ಯವಹಾರ ಸಮ್ಮೇಳನ ನಡೆಯಲಿದೆ. ಭಾರತೀಯ ಸ್ಟಾರ್ಟ್‌ ಆಪ್‌ ಕಂಪನಿಗಳು ವಿದೇಶಿ ಪ್ರಮುಖರನ್ನು ಆಕರ್ಷಿಸಲಿವೆ.

ತುಮಕೂರಿನ ಎಚ್‌ಎಎಲ್‌ ಏಷ್ಯಾದ ಅತಿದೊಡ್ಡ ವಿಮಾನ ತಯಾರಿಕಾ ಕಾರ್ಖಾನೆಯತ್ತ ವಿದೇಶಿ ರಕ್ಷಣಾ ಅಧಿಕಾರಿಗಳ ಚಿತ್ತ ನೆಟ್ಟಿದೆ.

ಮೇಕ್‌ ಇನ್‌ ಇಂಡಿಯಾ ಅಡಿಯಲ್ಲಿ ಉತ್ಪಾದನೆಗೊಳ್ಳುತ್ತಿರುವ ಉತ್ಪನ್ನಗಳ ಬಗ್ಗೆ ಜಗತ್ತಿನ್‌ ಮಾರುಕಟ್ಟೆಗೆ ಭಾರತೀಯ ಕಂಪನಿಗಳು ಪರಿಚಯಿಸಲಿವೆ.

ಇಂದು ಲಘು ಯುದ್ಧ ವಿಮಾನ, ಎಐ, ಫೈಟರ್‌ ಏರ್‌ ಕ್ರಾಫ್ಟ್‌, ಸೈಬರ್‌ ಸೆಕ್ಯುರಿಟಿ, ಡ್ರೋಣ್‌ ರೇಡಾರ್ಸ್‌ ಸೇರಿದಂತೆ ಅತ್ಯಾಧುನಿಕ ರಕ್ಷಣಾ ಉತ್ಪನ್ನಗಳ ಪ್ರದರ್ಶನ ನಡೆಯುತ್ತಿದೆ.

ಏರ್‌ಶೋನ್‌ ಎರಡನೇ ದಿನವನ್ನು ನೋಡಲು ರಕ್ಷಣಾ ಇಲಾಖೆ ಅಧಿಕಾರಿಗಳ ಕುಟುಂಬಗಳು ಹಾಗೂ ಗಣ್ಯರು ಯಲಹಂಕದ ವಾಯುನೆಲೆಗೆ ಆಗಮಿಸಿದ್ದು ವಿಶೇಷವೆನಿಸಿತ್ತು.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

8 mins ago

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

53 mins ago

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

1 hour ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

2 hours ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

2 hours ago

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…

3 hours ago