ಬೆಂಗಳೂರು: ಶಾಲಾ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್ ಒಳಗೊಂಡ ಅಕ್ಕಾ ಪಡೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಈಗಾಗಲೇ ಬೀದರ್ ಜಿಲ್ಲೆಯಲ್ಲಿ ಅಕ್ಕಾ ಪಡೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಆಗಸ್ಟ್.15ರಿಂದ ಬೆಳಗಾವಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಅಕ್ಕಾ ಪಡೆ ಆರಂಭಿಸಲಾಗುತ್ತಿದೆ ಎಂದು ವಿವರಣೆ ನೀಡಿದರು.
ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗಾಗಿ ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಕಾವಲು ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…