ಬೆಂಗಳೂರು: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷದ ಎಲ್ಲಾ ಸಚಿವರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಆರೋಪಿಸಿದರು.
ಇಂದು (ಫೆ.6) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವುದು 60% ಕಮಿಷನ್ ಪಡೆಯುವ ದಪ್ಪ ಚರ್ಮದ ಸರ್ಕಾರ. ಈ ಕಮಿಷನ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬ್ರೋಕರ್‌ಗಳಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್‌ಗೂ ಹಣ ಹೋಗುತ್ತಿದೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಹೆಚ್ಚಾಗಿದ್ದು, ಇವರ ಕಿರುಕುಳದಿಂದ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರ ತಲೆಕೆಡಿಸಿಕೊಳ್ಳದೆ ಸುಮ್ಮನಿದೆ ಎಂದು ಆರೋಪಿಸಿದರು.
ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…