DCM DK Shivakumar
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ಪತ್ರಿಕೆಯಲ್ಲಿ ನೋಡಿದ್ದೇನೆ. ನನಗೂ ಇನ್ನೂ ಪತ್ರ ತಲುಪಿಲ್ಲ. ಎಲ್ಲಾ ಶಾಸಕರಿಗೂ ಮಂತ್ರಿ ಆಗಬೇಕು ಎನ್ನುವ ಆಸೆ ಇರುತ್ತದೆ. ಹೊಸ ಪೀಳಿಗೆ ಬೆಳೆಯಬೇಕು ಅಲ್ಲವೇ? ಶಾಸಕರು ಕೇಳ್ತಾರೆ ಅವರು ಕೇಳೋದ್ರಲ್ಲಿ ತಪ್ಪೇನು? ಎಂದು ಪ್ರಶ್ನೆ ಮಾಡಿದರು.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…