ಬೆಂಗಳೂರು : ಕಾವೇರಿ ನದಿ ಪಾತ್ರದ ಜಲಾಶಯಗಳಲ್ಲಿ ನೀರಿನ ಕೊರತೆ ನಡುವೆಯೂ ನೆರೆಯ ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮ ಕುರಿತು ನಿರ್ಧಾರ ಮಾಡಲು ರಾಜ್ಯ ಸರ್ಕಾರ ಸರ್ವ ಪಕ್ಷಗಳ ಸಭೆಯನ್ನು ಕರೆಯಲಾಗಿದೆ.
ಇಂದು ವಿಧಾನಸೌಧದಲ್ಲಿ ಸಂಜೆ ೪ ಗಂಟೆಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಹಾಗೂ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಸರ್ವೋದಯ ಪಕ್ಷ ಸೇರಿದಂತೆ ರಾಜ್ಯದ ಕೇಂದ್ರ ಸಚಿವರು, ಸಚಿವರು, ಕಾವೇರಿ ಕಣಿವೆಯ ಶಾಸಕರು ಭಾಗಿಯಾಗಲಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…