ಬೆಂಗಳೂರು : ಪಿಎಸ್ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
ರಾಜ್ಯ ಸರ್ಕಾರವು ಕಳೆದ ವರ್ಷದ ಜುಲೈ 21 ರಂದು ಅಕ್ರಮ ನಡೆದಿರುವ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ನ್ಯಾಯಾಂಗ ತನಿಖೆಗೆ ಆದೇಶ ನೀಡಿತ್ತು.
ಕಳೆದ ಬಿಜೆಪಿ ಸರ್ಕಾರದಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಭಾರಿ ಸದ್ದು ಮಾಡಿತ್ತು.
ಇದೀಗ ಪಿಎಸ್ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…
ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…