ರಾಜ್ಯ

ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಆರೋಪ: ರಾಜ್ಯದ ಏಳು ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯದ ಏಳು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲೋಕಾಯುಕ್ತ ಅಧಿಕಾರಿಗಳು ಇಂದು(ಜನವರಿ.31) ರಾಜ್ಯದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆದಿದೆ. ಈ ದಾಳಿಯೂ ಬೆಂಗಳೂರಿನಲ್ಲಿ ಎರಡು ಕಡೆ, ಬೆಳಗಾವಿಯಲ್ಲಿ ಎರಡು ಕಡೆ, ಚಿತ್ರದಯರ್ಗ, ರಾಯಚೂರು ಹಾಗೂ ಬಾಗಲಕೋಟೆಯಲ್ಲಿ ತಲಾ ಒಂದು ಸ್ಥಳಗಳಲ್ಲಿ ನಡೆದಿದ್ದು, ಅಧಿಕೃತ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಇನ್ನೂ ಬೆಂಗಳೂರಿನಲ್ಗಲೊ ಬಿಬಿಎಂಪಿ ಹೆಬ್ಬಾಳ ವ್ಯಾಪ್ತಿಯ ಇಂಜಿನಿಯರಿಂಗ್‌ ವಿಭಾಗದ ಎಇಇ ಮಾಧವ ರಾವ್‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಡೆಪ್ಯೂಟಿ ಕಾರ್ಯದರ್ಶಿ ಟಿ.ಕೆ.ರಮೇಶ್‌ ಅವರ ನಿವಾಸಗಳ ಮೇಲೆ ದಾಳಿ ನಡೆದಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

 

ಅರ್ಚನ ಎಸ್‌ ಎಸ್

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

8 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

8 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

9 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

9 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

10 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

10 hours ago