ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು ಸಾಮಾಜಿಕ ಸೇನಾನಿಗಳಿಗೆ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರ 135ನೇ ಜಯಂತಿ ಸಮಾರಂಭದಲ್ಲಿ 1970ರ ದಶಕದಿಂದಲೂ ಸಾಮಾಜಿಕ ಹೋರಾಟಗಾರರಾದ ಮಂಗ್ಳೂರು ವಿಜಯ, ಸಿ.ಎಂ. ಮುನಿಯಪ್ಪ, ಎಚ್.ಎನ್. ಅಣ್ಣಯ್ಯ, ಹನುಮಂತರಾವ್ ಬಿ ದೊಡ್ಡಮನಿ ಮತ್ತು ಶೋಭಾ ಗಸ್ತಿ ಅವರಿಗೆ ಅಂಬೇಡ್ಕರ್ ಪ್ರಶಸ್ತಿಯನ್ನು ವಿತರಿಸಲಾಯಿತು. ಪ್ರಶಸ್ತಿಯು ತಲಾ 5 ಲಕ್ಷ ರೂ. ನಗದು, 20 ಗ್ರಾಂ ಚಿನ್ನ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…