ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಮಾರ್ಚ್ 27ರಂದು ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಐವರು ಸಾಧಕರನ್ನು ಆಯ್ಕೆ ಮಾಡಲಾಗಿದೆ.
ಏ.14 ರಂದು ಅಂಬೇಡ್ಕರ್ ಜಯಂತಿ ಪ್ರಯುಕ್ತ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಾಹಿತ್ಯ, ಹೋರಾಟ, ಪತ್ರಿಕೋದ್ಯಮ, ಸಂಘಟನೆ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಮಾಜ ಸುಧಾರಕರಿಗೆ ಪ್ರತಿ ವರ್ಷ ಏ.14ರ ಅಂಬೇಡ್ಕರ್ ಜಯಂತಿಯಂದು ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಪ್ರಶಸ್ತಿ ಪುರಸ್ಕೃತರು
ಮಂಗ್ಳೂರು ವಿಜಯ – ಸಾಹಿತ್ಯ
(ಬೆಂಗಳೂರು ಕೇಂದ್ರ ವಿಭಾಗ)
ಸಿ.ಎಂ.ಮುನಿಯಪ್ಪ-ಪತ್ರಿಕೋದ್ಯಮ
(ಬೆಂಗಳೂರು ವಿಭಾಗ)
ಎಚ್.ಎನ್.ಅಣ್ಣಯ್ಯ-ಹೋರಾಟ
(ಮೈಸೂರು ವಿಭಾಗ)
ಹನುಮಂತರಾವ್ ದೊಡ್ಡಮನಿ- ಸಾಹಿತ್ಯ/
ಸಂಘಟನೆ (ಕಲಬುರಗಿ ವಿಭಾಗ)
ಶೋಭ ಗಸ್ತಿ-ದೇವದಾಸಿ ವಿಮುಕ್ತಿ
(ಬೆಳಗಾವಿ ವಿಭಾಗ)
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…
ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…
ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್ ಹಾಗೂ ಸಹ ಪೈಲಟರ್ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…
ಚೆನ್ನೈ: ಇರಾನ್-ಇಸ್ರೇಲ್ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…
ಚಿಕ್ಕಮಗಳೂರು: ಕೇರಳದ ಯುವತಿಯ ಅಸಹಜ ಸಾವಿನ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಿದೆ. ವಿಶೇಷವಾಗಿ…