ಮೈಸೂರು : ಕೇಂದ್ರ ಸಚಿವ ಅಮಿತ್ ಶಾ ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರೆಯಲ್ಲಿ ಭಾಗಿಯಗುವ ನಿಮಿತ್ತ ಮೈಸೂರಿಗೆ ಆಗಮಿಸಿದ್ದ ಅವರು, ಮುಂಜಾನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮೈಸೂರಿಗೆ ಹಿದಿರುಗುವ ವೇಳೆ ನಾಡ ದೇವತೆ ಚಾಮುಂಡೇಶ್ವರಿ ದೇವಾಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಕೇಂದ್ರ ಸಚಿವ ಪ್ರಹಲ್ಲಾದ್ ಜೋಶಿ, ಸಂಸದ ಪ್ರತಾಪ್ ಸಿಂಹ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮೈಸೂರು ಜಿಲ್ಲಾಧ್ಯಕ್ಷ ನಾಗೇಂದ್ರ ಉಪಸ್ಥಿತರಿದ್ದರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…