ರಾಜ್ಯ

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ.

ಸೆಪ್ಟೆಂಬರ್ 18ರ ರಾತ್ರಿ 10 ಗಂಟೆಗೆ ಹುಬ್ಬಳ್ಳಿಗೆ ಅಮಿತ್ ಶಾ ಆಗಮಿಸಲಿದ್ದಾರೆ. ರಾಜ್ಯಕ್ಕೆ ಆಗಮಿಸಿದ ಬಳಿಕ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಕೇಂದ್ರ ಗೃಹ ಸಚಿವರು, ಪ್ರಮುಖ ನಾಯಕರನ್ನು ಭೇಟಿಯಾಗುವ ಸಾಧ್ಯತೆಯೂ ಇದೆ.

ಅಮಿತ್ ಶಾ ಅವರ ಈ ರಾಜ್ಯ ಪ್ರವಾಸ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದು, ಮುಂಬರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅಮಿತ್ ಶಾ ಭೇಟಿ ಮಹತ್ವ ಪಡೆದುಕೊಂಡಿದೆ.

ಎರಡು ದಿನಗಳ ಪ್ರವಾಸದಲ್ಲಿ ಅಮಿತ್ ಶಾ ಅವರ ಚಟುವಟಿಕೆಗಳತ್ತ ರಾಜ್ಯ ರಾಜಕೀಯ ವಲಯದ ಗಮನ ನೆಟ್ಟಿದೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

8 mins ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

4 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

9 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

9 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

9 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

10 hours ago