ಮುಂಬೈ: ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಜನವರಿ.15ರಂದು ನಡೆಯಲಿದ್ದು, ಮಠದ ಆಡಳಿತ ಮಂಡಳಿಯೂ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರನ್ನು ಜಾತ್ರೆಗೆ ಅತಿಥಿಯಾಗಿ ಆಹ್ವಾನಿಸಿದೆ.
ಈ ಜಾತ್ರೆಯೂ ದಕ್ಷಿಣ ಭಾರತದ ಕುಂಭ ಮೇಳ ಎಂದೇ ಪ್ರಖ್ಯಾತಿ ಪಡೆದಿದ್ದು, ಪ್ರತಿವರ್ಷವೂ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಅದ್ದೂರಿಯಾಗಿ ನಡೆಯಲಿದೆ. ಈ ಜಾತ್ರೆಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಸಾವಿರಾರು ಮಂದಿ ಸಾರ್ವಜನಿಕರು ಆಗಮಿಸಲಿದ್ದಾರೆ. ಈ ಮಧ್ಯೆ ಮಠದ ಆಡಳಿತ ಮಂಡಳಿಯೂ ಬಿಗ್‌ಬಿ ಅಮಿತಾಭ್ ಬಚ್ಚನ್‌ರನ್ನು ಭೇಟಿಯಾಗಿ ಜಾತ್ರೆಗೆ ಅತಿಥಿಯಾಗಿ ಭಾಗವಹಿಸಲು ಆಮಂತ್ರಣ ನೀಡಿದೆ.
ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…
ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…