ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮೀ ಬಾಂಡ್ ಯೋಜನೆಗೆ ಈಗ 18 ವರ್ಷ ತುಂಬಿದ್ದು, ಫಲಾನುಭವಿಗಳಿಗೆ ಮೊತ್ತ ಮಂಜೂರಾಗಿದೆ.
ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಭಾಗ್ಯಲಕ್ಷ್ಮೀ 2006-07ನೇ ಸಾಲಿನಲ್ಲಿ ನೋಂದಣಿಯಾಗಿತ್ತು. ಫಲಾನುಭವಿಗಳಿಗೆ ಈಗ 18 ವರ್ಷ ಪೂರ್ಣಗೊಂಡಿರುವುದರಿಂದ ಎಲ್‌ಐಸಿಯಿಂದ ಮೊತ್ತ ಮಂಜೂರಾಗಿದೆ ಎಂದು ತಿಳಿಸಿದೆ.
ಫಲಾನುಭವಿಗಳಿಗೆ ಒಂದು ಲಕ್ಷ ರೂಪಾಯಿ ಸಿಗಲಿದ್ದು, ಇದನ್ನು ಹೆಣ್ಣು ಮಕ್ಕಳ ಉನ್ನತ ವ್ಯಾಸಂಗ ಸೇರಿದಂತೆ ಇತರೆ ಕಾರ್ಯಗಳಿಗೆ ಬಳಸಬಹುದು ಎಂದು ಹೇಳಿದೆ.
ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…
ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…
ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…