ಆಂಧ್ರಪ್ರದೇಶ: ಆಂಧ್ರಪ್ರದೇಶದ ಔಷಧ ತಯಾರಿಕಾ ಕಂಪನಿಯ ಘಟಕವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಿಲುಕಿ ಸಾವನ್ನಪ್ಪಿರುವವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ಅನಕಪಲ್ಲಿ ಜಿಲ್ಲೆಯ ಅಚ್ಯುತಪುರದ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 33 ಮಂದಿ ಗಾಯಗೊಂಡಿದ್ದು, ಹಲವು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಮಧ್ಯಾಹ್ನದ ಊಟದ ವೇಳೆ ಸ್ಫೋಟ ಸಂಭವಿಸಿದ್ದು, ಅಲ್ಲಿ ಕಡಿಮೆ ಸಿಬ್ಬಂದಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರುವ ಸಾಧ್ಯತೆಯಿದೆ.
ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ವಾಹನಗಳು ಘಟಕದೊಳಗೆ ಸಿಲುಕಿಕೊಂಡಿದ್ದ 15 ಜನರನ್ನು ರಕ್ಷಿಸಲಾಗಿದೆ. ಘಟನೆಗೆ ಸಿಎಂ ಚಂದ್ರ ಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…