ಬೆಂಗಳೂರು : ಅಂಗನವಾಡಿ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ನಗರದಲ್ಲಿ ಈ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇಂದಿನಿಂದ ರಾಜ್ಯದ ೨೫೦ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸಾಂಕೇತಿಕವಾಗಿ ಆರಂಭವಾಗಿದೆ. ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್ , ಪುಸ್ತಕ,ಸಮವಸ್ತ್ರ ವಿತರಣೆ ಮಾಡಲಾಗುವುದು. ಈಗಾಗಲೇ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳಲ್ಲಿ ಗುಣಮಟ್ಟದ ಆಹಾರ ಮತ್ತು ಶಿಕ್ಷಕರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ. ೩೦ ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ತಿಳಿಸಿದರು.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…