ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು.
ಇಂದು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಎಂಎಲ್‌ಸಿ ಸಿ.ಟಿ.ರವಿ ಅವರು ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಎಂದು ಹೇಳಿದರು.
ಇದಕ್ಕೆ ಉತ್ತರಿಸಿದ ಆಹಾರ ಸಚಿವ ಮುನಿಯಪ್ಪ ಅವರು, ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟವಾಗುತ್ತಿದೆ. ಅದನ್ನು ಪತ್ತೆ ಹಚ್ಚುವ ಕೆಲಸ ಆಗುತ್ತಿದೆ ಎಂದರು.
ದುಬೈನಲ್ಲಿ 150ರೂಗೆ ಅನ್ನಭಾಗ್ಯ ಅಕ್ಕಿ ಮಾರಾಟ ಆಗುತ್ತಿದೆ. ಈ ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸಿ ಎಂದು ಸಿ.ಟಿ.ರವಿ ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಸಚಿವ ಮುನಿಯಪ್ಪ ಅವರು, ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…