ರಾಜ್ಯ

ತೀವ್ರಗೊಂಡ ಅನ್ನದಾತರ ಪ್ರತಿಭಟನೆ: ನಾಳೆ ಬೆಳಗಾವಿ ಬಂದ್‌ಗೆ ಕರೆ

ಬೆಳಗಾವಿ: ಬೆಳಗಾವಿಯಲ್ಲಿ ಅನ್ನದಾತರ ಪ್ರತಿಭಟನೆ ತೀವ್ರಗೊಂಡಿದ್ದು, ನಾಳೆ ಬೆಳಗಾವಿ ಬಂದ್‌ಗೆ ಕರೆ ನೀಡಲಾಗಿದೆ.

ರಾಜ್ಯ ಸರ್ಕಾರದ ನಡೆ ಖಂಡಿಸಿ ಶಿವರಾಮೇಗೌಡ ಬಣ ನಾಳೆ ಬೆಳಗಾವಿ ಜಿಲ್ಲೆ ಬಂದ್‌ಗೆ ಕರೆ ನೀಡಿದೆ. ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬೆಳಗಾವಿ ಬಂದ್‌ಗೆ ಕರೆ ನೀಡಲಾಗಿದೆ.

ಬೆಳಗಾವಿಯ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ, ಅಹೋರಾತ್ರಿ ಧರಣಿ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸುವಂತೆ ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದ ಬಳಿ ಹೆದ್ದಾರಿ ತಡೆ ನಡೆಸಿದ್ದು, ಲಾರಿಗಳನ್ನು ನಿಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

22 mins ago

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

1 hour ago

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

1 hour ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

2 hours ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

2 hours ago

ಓದುಗರ ಪತ್ರ | ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ವೈಫೈ ಸೌಲಭ್ಯ ಕಲ್ಪಿಸಿ

ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…

3 hours ago