ಮಂಗಳೂರು: ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ.
ಅಶ್ಲೀಲವಾಗಿ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣ್ಣವರ್ ವಿರುದ್ಧ ರಾಜೇಂದ್ರ ದಾಸ್ ಎಂಬುವವರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವರ್ ವಿರುದ್ಧ ಬಿಎನ್‌ಎಸ್ ಕಾಯ್ದೆ 296ರಂತೆ ಪ್ರಕರಣ ದಾಖಲಾಗಿದೆ.
ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಸುಳ್ಳು ಹೇಳಿ ವ್ಯಕ್ತಿಯೊಬ್ಬರನ್ನು ತೋರಿಸಿದ ವಿಚಾರದಲ್ಲಿ ಈಗಾಗಲೇ ಮಟ್ಟಣ್ಣವರ್ ವಿರುದ್ಧ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…