ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ.
ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು ಮಣಿಪುರ ಮೂಲದ ಯುವತಿ ಹನ್ನಾ ಇನಕಾ ಎಂದು ಗುರುತಿಸಲಾಗಿದೆ.
ಯುವತಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ವೇಗವಾಗಿ ಬಂದ ಬಿಎಂಟಿಸಿ ಬಸ್ ಆಕೆಗೆ ಡಿಕ್ಕಿ ಹೊಡೆದಿದೆ. ದುರದೃಷ್ಟವಶಾತ್ ಆಕೆ ಕೆಳಗೆ ಬಿದ್ದಿದ್ದು, ಬಸ್ಸಿನ ಚಕ್ರ ಆಕೆಯ ತಲೆಯ ಮೇಲೆ ಹರಿದಿದ್ದರಿದ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಹನ್ನಾ ಇನಕಾ ಮಣಿಪುರ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ಜೀವನೋಪಾಯಕ್ಕೋಸ್ಕರ ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಂಡಿದ್ದ ಯುವತಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.
ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ…
ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ. 38 ತಿಂಗಳ ವೇತನ…
ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್ ಕುಮಾರ್ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಂದರು ಮತ್ತು ಒಳನಾಡಿನ…
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…
ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ…
ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಫೀಕರ್ ಆಗಿದ್ದ ಶಿರಿನ್ ಶರ್ಮಿನ್ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗವು…