snehamhi krishna
ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.
ಪವಿತ್ರಾ ಎಂಬ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆದರಿಕೆ ಹಾಗೂ ಪ್ರೊ. ಮೈಲಾರಪ್ಪ ವಿರುದ್ಧ ಕೊಟ್ಟಿರುವ ಕೇಸ್ ವಾಪಸ್ ಪಡೆದುಕೊಳ್ಳುವಂತೆ ಬೆದರಿಕೆ ಹಾಗೂ ಒತ್ತಡ ಹಾಕುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸದ್ಯ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಎ1 ಆರೋಪಿಯನ್ನಾಗಿ ಬಸವೇಶ್ವರ ನಗರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…