ಚಿಕ್ಕಮಗಳೂರು: ರಾಜ್ಯದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, 8 ಸಾಕು ನಾಯಿಗಳಿಗೆ ಕಿಡಿಗೇಡಿಗಳು ವಿಷ ಹಾಕಿ ಕೊಂದು ಹಾಕಿರುವ ಘಟನೆ ಜಿಲ್ಲೆಯ ಎನ್.ಆರ್.ಪುರದ ಅಬ್ಬಿಗುಂಡಿ ಬಳಿ ನಡೆದಿದೆ.
ಸತ್ಯನಾರಾಯಣ ಎಂಬುವವರ ಮನೆಯಲ್ಲಿ ಸಾಕಿದ್ದ 8 ನಾಯಿಗಳಿಗೆ ವಿಷ ಹಾಕಿ ಕೊಲ್ಲಲಾಗಿದೆ. ಸತ್ತ ಕೋಳಿಗಳಿಗೆ ಕ್ರಿಮಿನಾಶಕ ಹಾಕಿ ಇಡಲಾಗಿತ್ತು. ಅದನ್ನು ತಿಂದು 8 ನಾಯಿಗಳು ಮೃತಪಟ್ಟಿವೆ.
ಘಟನೆಗೆ ಗ್ರಾಮಸ್ಥರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸಿದ್ದಾರೆ. ಸಾಕು ನಾಯಿ ಸಾವಿಗೆ ಮಾಲೀಕರು ಕಂಬನಿ ಮಿಡಿದಿದ್ದು, ಮನೆ ಮಾಲೀಕರ ಮೇಲಿನ ದ್ವೇಷಕ್ಕೆ ಕೃತ್ಯ ಎಸಗಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…