ಬೆಂಗಳೂರು: ಆರ್‌ಸಿಬಿ ಹಾಗೂ ಕೆಎಸ್‌ಸಿಎಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಕಬ್ಬನ್ ಪಾರ್ಕ್‌ನಲ್ಲಿ ನೂರಾರು ಮರಗಳಿಗೆ ಹಾನಿಯಾಗಿದೆ ಎಂದು ಕಬ್ಬನ್ ಪಾರ್ಕ್ ಅಸೋಸಿಯೇಷನ್ ಹೈಕೋರ್ಟ್ ಮೆಟ್ಟಿಲೇರಿದೆ.
ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ಕಿಕ್ಕಿರಿದು ನೆರೆದಿದ್ದ ಅಭಿಮಾನಿಗಳು, ಜನರು ಕಬ್ಬನ್ ಪಾರ್ಕ್‌ನಲ್ಲಿದ್ದ ಮರಗಳ ಮೇಲೆ ಹತ್ತಿ ನೆಚ್ಚಿನ ಆಟಗಾರರನ್ನು ನೋಡಲು ಮುಂದಾಗಿದ್ದರು. ಈ ವೇಳೆ ನೂರಾರು ಮರಗಳು, ಸಸಿಗಳು ಹಾನಿಯಾಗಿದೆ. ಇದರಿಂದ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ ಎಂದು ಆರೋಪಿಸಿ ಕಬ್ಬನ್ ಪಾರ್ಕ್ ಅಸೋಸಿಯೇಷನ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಜನರು ಬಲಿಯಾಗಿದ್ದರು. ಇದೇ ವೇಳೆ ಕಬ್ಬನ್ ಪಾರ್ಕ್ ಮರಗಳಿಗೂ ಹಾನಿಯಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ನಷ್ಟವನ್ನು ಆರ್‌ಸಿಬಿ ಹಾಗೂ ಕೆಎಸ್‌ಸಿಎ ಭರಿಸಬೇಕು ಎಂದು ಕಬ್ಬನ್ ಪಾರ್ಕ್ ಅಸೋಸಿಯೇಷನ್ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…