Mysore
31
scattered clouds

Social Media

ಶನಿವಾರ, 21 ಮಾರ್ಚ್ 2026
Light
Dark

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ ಮತ್ತೋರ್ವರನ್ನು ಬಲಿ ಪಡೆದಿದೆ. 9 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ.

ರಾಜಾಜಿನಗರದ 1ನೇ ಬ್ಲಾಕ್‌ನಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಬಸ್‌ ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿನಿಯ ಮೇಲೆಯೇ ಬಸ್‌ ಹರಿದಿದೆ. ಬಸ್‌ ಚಕ್ರಕ್ಕೆ ಸಿಲುಕಿದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನಾ ಸ್ಥಳಕ್ಕೆ ಬಂದ ಸಾರ್ವಜನಿಕರು ಬಸ್‌ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags:
error: Content is protected !!