ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತೋರ್ವರನ್ನು ಬಲಿ ಪಡೆದಿದೆ. 9 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ.
ರಾಜಾಜಿನಗರದ 1ನೇ ಬ್ಲಾಕ್‌ನಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಬಸ್ ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿನಿಯ ಮೇಲೆಯೇ ಬಸ್ ಹರಿದಿದೆ. ಬಸ್ ಚಕ್ರಕ್ಕೆ ಸಿಲುಕಿದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನಾ ಸ್ಥಳಕ್ಕೆ ಬಂದ ಸಾರ್ವಜನಿಕರು ಬಸ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…