ಬೆಂಗಳೂರು : ಕರ್ನಾಟಕ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ತರಬೇತಿ ಸಂಸ್ಥೆಯಲ್ಲಿ ಜನವರಿ ಒಂದು 2026 ರಿಂದ ಪ್ರಾರಂಭವಾಗುವ ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ರೆಗ್ಯುಲರ್ ಮತ್ತು ದೂರ ಶಿಕ್ಷಣದ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಪಡೆಯಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಡಿಸೆಂಬರ್ 15 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಪಿಯುಸಿ ಉತ್ತೀರ್ಣರಾಗಿರಬೇಕು. ಪಿಯುಸಿ ಮೇಲ್ಪಟ್ಟ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು. ಸದರಿ ತರಬೇತಿಯು ಸಹಕಾರ ಕ್ಷೇತ್ರದ ನೇಮಕಾತಿ ಪರೀಕ್ಷೆಗಳಿಗೆ ಅನುಕೂಲಕರ ಹಾಗೂ ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೂ ಮಾಹೆಯಾನ ಶಿಷ್ಯವೇತನ ನೀಡಲಾಗುವುದು.
ಅರ್ಜಿಯನ್ನು ಪಡೆಯುವ ವಿಳಾಸ: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋರ್ಟಿ ಮ್ಯಾನೇಜ್ಮೆಂಟ್ ನಂಬರ್ 1/2, ಎರಡನೇ ಮಹಡಿ ಮೂರನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು -18 ಹೆಚ್ಚಿನ ಮಾಹಿತಿಗಾಗಿ 9449007661 ಹಾಗೂ 08035541407 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…