vidhan sowdha
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಧಿಕಾರ ಅಸ್ತಿತ್ವಕ್ಕೆ ಬಂದಿದ್ದು, ಇದೀಗ ರಾಜ್ಯ ಸರ್ಕಾರ ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಿಸಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ 75 ಸದಸ್ಯರನ್ನು ನೇಮಿಸಲಾಗಿದೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಹಾಗೂ ರಾಜ್ಯ ಸಚಿವರಾದ ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್, ಬೈರತಿ ಸುರೇಶ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಪದನಿಮಿತ್ತ ಸದಸ್ಯರಾಗಿ ಪ್ರಧಿಕಾರದಲ್ಲಿ ಸ್ಥಾನ ಪಡೆದಿದ್ದಾರೆ.
ಐದು ವಲಯದ ಮಹಾಪೌರರು, ಐದು ವಲಯದ ಆಯುಕ್ತರು, ಬೆಂಗಳೂರು ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರನ್ನು ಪ್ರಾಧಿಕಾರ ಒಳಗೊಂಡಿದೆ.
ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…
ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…
ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ…
ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…
ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…
ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…