ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಅಪ್ಲಿಕೇಶನ್ ಆಧಾರಿತ ಟ್ಯಾಕ್ಸಿ ನೀಡುವ ಕಂಪನಿಗಳ ನಡುವೆ ಬೈಕ್ ಟ್ಯಾಕ್ಸಿ ವಿಚಾರಕ್ಕೆ ಜಟಾಪಟಿ ನಡೆದಿತ್ತು. ಅಂತಿಮವಾಗಿ ಕರ್ನಾಟಕ ಹೈಕೋರ್ಟ್ ಬೈಕ್ ಟ್ಯಾಕ್ಸಿ ಸೇವೆಗೆ ಒಪ್ಪಿಗೆಯನ್ನು ನೀಡಿದೆ. ಇದು ಆಟೋ ಚಾಲಕರ ಆಕ್ರೋಶಕ್ಕೆ ಗುರಿಯಾಗಿದೆ.
ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಈ ಕುರಿತು ಕಾನೂನು ಹೋರಾಟ ಮುಂದುವರಿಸಲು ತೀರ್ಮಾನಿಸಿದೆ. ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.
ಈ ಕುರಿತು ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಲಾಗಿದ್ದು, ಬೈಕ್ ಟ್ಯಾಕ್ಸಿ ಕುರಿತ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಎಸ್‌ಎಲ್‌ಪಿ ಸಲ್ಲಿಸಲು ಸರ್ಕಾರಕ್ಕೆ ಒಕ್ಕೂಟ ಮನವಿ ಸಲ್ಲಿಸಿದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…