ಬೆಂಗಳೂರು: ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯವಿರುವ ಡೆಪಾ ತೈಲ ಖರೀದಿಗೆ ಆರೋಗ್ಯ ಇಲಾಖೆ ಅನುಮೋದನೆ ನೀಡಿ ಆದೇಶ ಹೊರಡಿಸಿದೆ.
ಕೆಎಫ್‌ಡಿ ಸೋಂಕನ್ನು ತಡೆಗಟ್ಟಲು ಯಾವುದೇ ಲಸಿಕೆ ಲಭ್ಯವಿಲ್ಲ. ಸೋಂಕಿನ ಅಪಾಯ ಕಡಿಮೆ ಮಾಡಲು ಡೆಪಾ ತೈಲ ಸಹಕಾರಿಯಾಗಿದೆ. ಸದ್ಯ 2.78 ಲಕ್ಷ ಡೆಪಾ ತೈಲದ ಬಾಟಲಿಗಳು ಲಭ್ಯವಿದೆ.
ಈ ದಾಸ್ತಾನನ್ನು ಫೆಬ್ರವರಿ ಎರಡನೇ ವಾರದವರೆಗೆ ವಿತರಿಸಬಹುದುದಾಗಿದೆ. ಮಾರ್ಚ್ ನಿಂದ ಜೂನ್‌ವರೆಗೆ ವಿತರಿಸಲು 5.74 ಲಕ್ಷ ಡೆಪಾ ತೈಲದ ಬಾಟಲಿಗಳು ಅಗತ್ಯವಿದ್ದು, ಅಷ್ಟು ಪ್ರಮಾಣದಲ್ಲಿ ತೈಲ ಖರೀದಿಗೆ ಅನುಮೋದನೆ ನೀಡಲಾಗಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…