ರಾಜ್ಯ

ಸ್ಪೂರ್ತಿ ದಿನವಾಗಿ ಅಪ್ಪು ಹುಟ್ಟುಹಬ್ಬ ಆಚರಣೆ !

ಬೆಂಗಳೂರು : ಇಂದು ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅವರ ಹುಟ್ಟುಹಬ್ಬ ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಇಂದು ಸ್ಪೂರ್ತಿ ದಿನವನ್ನಾಗಿ ಆಚರಿಸಲು ಸಿದ್ಧತೆ ನಡೆಸಿದ್ದಾರೆ.

ಪುನೀತ್‌ ರಾಜ್‌ ಕುಮಾರ್‌ ಅವರ ಹುಟ್ಟುಹಬ್ಬಕ್ಕೆ ಸಿಡಿಪಿ ಕೂಡ ಬಿಡುಗಡೆ ಮಾಡಲಾಗಿದ್ದು, ಟೀಕೆಗಳು ಸಾಯುತ್ತವೆ.

ಕೆಲಸಗಳು ಉಳಿಯುತ್ತವೆ ಎಂಬ ಘೋಷ ವಾಕ್ಯದೊಂದಿಗೆ ಸಿಡಿಪಿ ರಿಲೀಸ್‌ ಮಾಡಲಾಗಿದೆ.

ಪವರ್ ಸ್ಟಾರ್ ಪುನೀತ್ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಅಭಿಮಾನಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಅಭಿಮಾನಿಗಳು ಭೇಟಿ ನೀಡಲಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

1 hour ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

2 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

3 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

4 hours ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

4 hours ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

5 hours ago