ಬೆಂಗಳೂರು : ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬ ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಇಂದು ಸ್ಪೂರ್ತಿ ದಿನವನ್ನಾಗಿ ಆಚರಿಸಲು ಸಿದ್ಧತೆ ನಡೆಸಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬಕ್ಕೆ ಸಿಡಿಪಿ ಕೂಡ ಬಿಡುಗಡೆ ಮಾಡಲಾಗಿದ್ದು, ಟೀಕೆಗಳು ಸಾಯುತ್ತವೆ.
ಕೆಲಸಗಳು ಉಳಿಯುತ್ತವೆ ಎಂಬ ಘೋಷ ವಾಕ್ಯದೊಂದಿಗೆ ಸಿಡಿಪಿ ರಿಲೀಸ್ ಮಾಡಲಾಗಿದೆ.
ಪವರ್ ಸ್ಟಾರ್ ಪುನೀತ್ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಅಭಿಮಾನಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಅಭಿಮಾನಿಗಳು ಭೇಟಿ ನೀಡಲಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…