ಬೆಳಗಾವಿ: ಮಣಿಪುರ ಇಂಪಾಲಾ ಜಿಲ್ಲೆಯ ಬೊಂಬಾಲಾ ಪ್ರದೇಶದ ಇಂಪಾಲಾ ಕಣಿವೆಯಲ್ಲಿ ಸೇನಾ ವಾಹನ ಅಪಘಾತಕ್ಕೀಡಾಗಿದ್ದು, ಬೆಳಗಾವಿ ಜಿಲ್ಲೆಯ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ್ ಖೊತ್(42) ಎಂಬ ಯೋಧನ ದುರ್ಮರಣವಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಅಪಘಾತವೂ ಮಂಗಳವಾರ(ಡಿಸೆಂಬರ್.24) ಆರು ಯೋಧರು ಕರ್ತವ್ಯ ಮುಗಿಸಿಕೊಂಡು ಬರುತ್ತಿರುವಾಗ ನಡೆದಿದೆ. ಇಂಪಾಲಾ ಕಣಿವೆ ಬಳಿ ಭೂಮಿ ಕುಸಿದು ವಾಹನ ಕಂದಕಕ್ಕೆ ಉರುಳಿತ್ತು. ಈ ವೇಳೆ ಗಾಯಗೊಂಡ ಯೋಧರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಮೂಲಗಳಿಂದ ತಿಳಿದು ಬಂದಿದೆ.
ಆರು ಯೋಧರಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಖೋತ್ ಎಂಬುವವರು ಮಾತ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…