ರಾಜ್ಯ

ವಿಮಾನ ನಿಲ್ದಾಣದಲ್ಲೇ ಪ್ರಜ್ವಲ್‌ ಬಂಧನ: ಜಿ. ಪರಮೇಶ್ವರ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣನನ್ನು ಬೆಂಗಳೂರಿಗೆ ಬಂದ ತಕ್ಷಣ ವಿಮಾನ ನಿಲ್ದಾಣದಲ್ಲಿಯೇ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.

ಇಂದು(ಮೇ.29) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ವಿರುದ್ಧ ವಾರೆಂಟ್‌ ಜಾರಿಯಲ್ಲಿರುವುದರಿಂದ ಅವರನ್ನು ಬಂಧಿಸಲು ಎಸ್‌ ಐಟಿ ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ. ಆತನನ್ನು ಬಂಧಿಸಿ ವಿಚಾರಣೆ ನಡೆಸಲಿದೆ ಎಂದರು.

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಜರ್ಮನಿಂದ ಬೆಂಗಳೂರಿಗೆ ವಾಪಸ್ ಮೇ.30 ರಂದು ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ಹಿಂತಿರುಗಲು ವಿಮಾನ ಟಿಕೆಟ್‌ ಕಾಯ್ದಿರಿಸಿದ್ದಾರೆ. ಮೇ. 31 ರ ಮಧ್ಯರಾತ್ರಿ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ನಿರೀಕ್ಷೆಯಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು ಪ್ರಕರಣ: ಲೋಕಾಯುಕ್ತದಿಂದ ತನಿಖೆಗೆ ವಿಶೇಷ ತಂಡ ರಚನೆ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ.…

22 mins ago

ಚೀನಾ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 21 ಜನರು ಸಾವು

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…

2 hours ago

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ…

2 hours ago

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

6 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

6 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

7 hours ago