DK Shivakumar
ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು ಭಾಷಣ ಮಾಡಿ ಹೋಗುವ ಕೆಲಸ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಡಬ್ಲ್ಯೂ ಸಭೆಗೆ ನನ್ನನ್ನು ಕರೆದಿಲ್ಲ. ಸಿಎಂ ಹೋಗುತ್ತಿದ್ದಾರೆ. ನನ್ನನ್ನು ಕರೆದಿಲ್ಲ. ಕರೆದರೆ ಹೋಗುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಜೊತೆ ಬೇರೆ ವಿಚಾರ ಚರ್ಚೆ ಮಾಡಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ನಾನು, ಸಿಎಂ ಹೇಳಿದ್ದೇವೆ ಎಂದು ಹೇಳಿದರು.
ಯಾವ ಪೋಸ್ಟ್ ಇದ್ದರೂ ನಾನು ಪಕ್ಷದ ಕಾರ್ಯಕರ್ತನೇ. ನಾವು ಲೈಫ್ ಟೈಮ್ ವರ್ಕರ್, ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ. ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕುಳಿತು ಭಾಷಣ ಮಾಡಿ ಹೋಗಲ್ಲ ಎಂದು ಹೇಳಿದರು.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…